ಪ್ರತ್ಯೇಕರಾಜ್ಯದ ಅಭಿಪ್ರಾಯ ಸಂಗ್ರಹಣೆ(ಅ.19-2017ರ ವರೆಗೆ)
ಒಟ್ಟು: 60ಲಕ್ಷ59ಸಾವಿರ506
ಪ್ರತ್ಯೇಕ ಪರ: 53ಲಕ್ಷ92ಸಾವಿರ900(89%)
Nagesh Golashetti
ನಾನು ನಾಗೇಶ್ ಗೋಲಶೆಟ್ಟಿ ಉತ್ತರಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ವೆಬ್ಸೈಟ್ ನಲ್ಲಿ ಸಮಿತಿಯ ಚಟುವಟಿಕೆಗಳನ್ನು ಸಚಿತ್ರವಾಗಿ ವಿವರಿಸುತ್ತೇನೆ ಮತ್ತು ಆಡಿಯೋ, ವಿಡಿಯೋಗಳನ್ನೂ ಕೂಡ ಹಂಚಿಕೊಳ್ಳುತ್ತೇನೆ. ತಾವು ವೀಕ್ಷಿಸಿ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.
