ಉತ್ತರ ಕನಾ೯ಟಕ ಪ್ರತ್ಯೇಕ ರಾಜ್ಯದ ಕುರಿತು ಜನಾಭಿಪ್ರಾಯ (12/12/2017) : ಒಟ್ಟು : 6365798; ಪ್ರತ್ಯೇಕ ರಾಜ್ಯ ಬೇಕು : 5792877(91%), ಅಭಿವೃದ್ಧಿಯಾಗದಿದ್ದರೆ ಮಾತ್ರ ಪ್ರತ್ಯೇಕ ರಾಜ್ಯ ಬೇಕು : 2,15,630(6%) , ಪ್ರತ್ಯೇಕ ರಾಜ್ಯ ಬೇಡ : 357291 (3%)

ಉಕ ಹೋಸ ಸದಸ್ಯತ್ವ ಪಡೆದವರು



 ಕೀತಿ೯ ಹೋಮ್ ಅಪ್ಲಾಯನ್ಸ್ ಮಾಲೀಕರಾದ ಮಹಾದೇವ ಲಿಂಗರಡ್ಡಿ ಹಾಗೂ ಮಂಟೂರಿನ ಎಲ್.ಐ.ಸಿ ಎಜೆಂಟ್ ಸಿದ್ದು ಮೆಟಗುಡ್ಡ ಉಕಹೋಸ ಸದಸ್ಯತ್ವ ಪಡೆದರು.



Share on Google Plus

Nagesh Golashetti

ನಾನು ನಾಗೇಶ್ ಗೋಲಶೆಟ್ಟಿ ಉತ್ತರಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ವೆಬ್ಸೈಟ್ ನಲ್ಲಿ ಸಮಿತಿಯ ಚಟುವಟಿಕೆಗಳನ್ನು ಸಚಿತ್ರವಾಗಿ ವಿವರಿಸುತ್ತೇನೆ ಮತ್ತು ಆಡಿಯೋ, ವಿಡಿಯೋಗಳನ್ನೂ ಕೂಡ ಹಂಚಿಕೊಳ್ಳುತ್ತೇನೆ. ತಾವು ವೀಕ್ಷಿಸಿ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.