MRN ಫೌಂಡೇಶನ ವತಿಯಿಂದ ಉತ್ತರ ಕರ್ನಾಟಕ ಹೋರಾಟ ಸಮಿತಿ ಕೋಶಾಧ್ಯಕ್ಷರಿಗೆ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಸಮಾಜ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿಯವರಾದ ಭೀಮಸಿ ಹುನ್ನೂರ ಮಲ್ಲಿಕಾರ್ಜುನ ಬಟಕುರ್ಕಿ ಪ್ರಭು ಹೊನವಾಡ ಮುತ್ತು ಹೊನವಾಡ ಸ್ನೇಹಾ ಹಿರೇಮಠ ಇದ್ದರು.
ನಾನು ನಾಗೇಶ್ ಗೋಲಶೆಟ್ಟಿ ಉತ್ತರಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಈ ವೆಬ್ಸೈಟ್ ನಲ್ಲಿ ಸಮಿತಿಯ ಚಟುವಟಿಕೆಗಳನ್ನು ಸಚಿತ್ರವಾಗಿ ವಿವರಿಸುತ್ತೇನೆ ಮತ್ತು ಆಡಿಯೋ, ವಿಡಿಯೋಗಳನ್ನೂ ಕೂಡ ಹಂಚಿಕೊಳ್ಳುತ್ತೇನೆ. ತಾವು ವೀಕ್ಷಿಸಿ ಸಲಹೆ ಸೂಚನೆ ನೀಡಬೇಕಾಗಿ ವಿನಂತಿ.